ಧಾರವಾಡ: 2023-24 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮತ್ಸ್ಯವಾಹಿನಿ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಇ-ಚಕ್ರ ವಾಹನಗಳಲ್ಲಿ ತಾಜಾ ಮೀನು ಮತ್ತು ಮೀನು ಉತ್ಪನ್ನಗಳನ್ನು ಮಾರಾಟಕ್ಕಾಗಿ ಪರವಾನಿಗೆ ಮೂಲಕ ವಾಹನವನ್ನು ಪಡೆಯಲು 2023-24ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಅರ್ಹ ಫಲಾನುಭವಿಗಳು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು, ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 30, 2024 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447416, 984367265, 9448907603 ಗೆ ಸಂಪರ್ಕಿಸಬಹುದು ಅಥವಾ ಇಲಾಖೆಯ ವೆಬ್ಸೈಟ್ https:fisherise. Karnataka.gov.in ಗೆ ಭೇಟಿ ನೀಡಬಹುದು.



