ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ
ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಯಾತ್ರಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದೀಕ್ಷಾಭೂಮಿ ನಾಗಪುರಕ್ಕೆ ಹೋಗಬಯಸುವ ಯಾತ್ರಾರ್ಥಿಗಳು ಆ.31 ರವರೆಗೆ ಆನ್ಲೈನ್ ಮೂಲಕ ಇಲಾಖೆಯ ವೆಬ್ಸೈಟ್ https://swdservices.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




