ಅರ್ಜಿ ಆಹ್ವಾನ
ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
- ಅಸಾಧಾರಣ ಸಾಧಕ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
- ಓಣಂ ಹಬ್ಬಕ್ಕೆ ಕೃತಿ ಶೆಟ್ಟಿ ಶೃಂಗಾರ ಹೇಗಿತ್ತು ನೋಡಿ
- ದಾವಣಗೆರೆಯಲ್ಲಿ ಎಸ್.ಐ.ಆರ್ ಪೂರ್ಣ
- ನೆಲ ಮಾಳಿಗೆಗಳನ್ನು ಕಡ್ಡಾಯವಾಗಿ ವಾಹನ ನಿಲುಗಡೆ ಉದ್ದೇಶಕ್ಕೆ ಬಳಸಲು ಆದೇಶಿಸಿ
- ಮಿಷನ್ ಶಕ್ತಿ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನ
ಅರ್ಜಿಯ ನಿಗದಿತ ನಮೂನೆಗಳನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಚೇರಿ, ಎಂ.ಸಿ.ಸಿ. ಬಿ ಬ್ಲಾಕ್, ಶಂಕರ್ ಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ದಾವಣಗೆರೆ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ನವಂಬರ್ 10 ರೊಳಗಾಗಿ ಕಚೇರಿಗೆ ತಲುಪಿಸಬೇಕು.




