ಬಳ್ಳಾರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತಾತ್ಕಾಲಿಕ ಹುದ್ದೆಯಾದ ಉಪ ಮುಖ್ಯ ಕಾನೂನು ಅಭಿರಕ್ಷಕರ ಹುದ್ದೆಗಳು 02, ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆಗಳು 05, ಕಚೇರಿ ಸಹಾಯಕ ಹುದ್ದೆಗಳು 02 ಮತ್ತು ಜವಾನ ಹುದ್ದೆಗಳು 02 ಇವುಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅಕ್ಟೋಬರ್ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




