ಜಲ ಜೀವನ್ ಮೀಷನ್ ಎಂಐಎಸ್
ದಾವಣಗೆರೆ: ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮೀಷನ್ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಎಂಐಎಸ್, ಎಂಐಎಸ್ ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂ.ಸಿ.ಎ, ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್, ಬಿ.ಇ ಕಂಪ್ಯೂಟರ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಡೇಟಾ ನರ್ವಹಣೆಯಲ್ಲಿ 3-5 ವರ್ಷಗಳ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜು.5 ರಂದು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ದಾವಣಗೆರೆ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.



