ಧಾರವಾಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಧಾರವಾಡ ಜಿಲ್ಲೆಯ ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಯುವ ಸ್ಪಂದನ ಅಡಿಯಲ್ಲಿ 2024-25 ನೇ ಸಾಲಿನ ಯುವ ಪರಿವರ್ತಕರ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಆಸಕ್ತರು ಡಿಸೆಂಬರ 30, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8904503343, 0836-2445560 ಗೆ ಸಂಪರ್ಕಿಸಬಹುದು.




