ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಧಾರವಾಡ: 2025-26 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪ್ರವೇಶ ಬಯಸುವ ವಿದ್ಯಾರ್ಥಿ ಪೋಷಕರ ವಾರ್ಷಿಕ ಆದಾಯಮಿತಿ ಪ್ರವರ್ಗ-1, ಎಸ್,ಸಿ ಮತ್ತು ಎಸ್.ಟಿ ರೂ 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ 1.00 ಲಕ್ಷ ಹೊಂದಿರಬೇಕು.
ಆಸಕ್ತರು ಜೂನ್ 16, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08362447961 ಗೆ ಸಂಪರ್ಕಿಸಬಹುದು.




