ಧಾರವಾಡ: 2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಪುರುಷ ಮತ್ತು ಮಹಿಳಾ ಒಟ್ಟು 39 ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಆಸಕ್ತರು ಅರ್ಜಿಯನ್ನು https://khtigadag.ac.in/AdmissionForm.pdf ಆನಲೈನ್‍ನಲ್ಲಿ ಡೌನಲೊಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಜೂನ್ 15, 2025 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 08372-297221, 9449162822 ಮತ್ತು 0836-2448834 ಗೆ ಸಂಪರ್ಕಿಸಬಹುದು.




