ಚಿತ್ರದುರ್ಗ: 2025-26ನೇ ಸಾಲಿಗೆ ಕೈಗಾರಿಕಾ ತರಬೇತಿ ಸಂಸ್ಥೆ ಪ್ರವೇಶಾತಿಗೆ ಸೇರ ಬಯಸುವವರಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಮೇ.28 ಕೊನೆಯ ದಿನವಾಗಿದೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಕಂಪ್ಯೂಟರ್ ಕೇಂದ್ರಗಳಲ್ಲಿ www.cite.karnataka.gov.in ವೆಬ್ಸೈಟ್ ಮುಖಾಂತರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ಸಂಸ್ಥೆ ಎನ್.ಹೆಚ್-4, ಹಿರಿಯೂರು ಇಲ್ಲಿ ಖುದ್ದಾಗಿ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ 9844425259, 9900545700 ಸಂಪರ್ಕಿಸಬಹುದು.




