ಧಾರವಾಡ: ಅಮ್ಮಿನಭಾವಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರಿಗೆ ಫಿಟ್ಟರ್ ಮತ್ತು ಎಲೆಕ್ಟ್ರೀಷಿಯನ್ ವೃತ್ತಿಗಳಿಗೆ ಆಗಷ್ಟ್-2025 ನೇ ಸಾಲಿಗೆ ಐ.ಟಿ.ಐ ಪ್ರವೇಶಕ್ಕಾಗಿ (ಸಿಟಿಎಸ್ ವಿಭಾಗ) ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ (ಮೆರಿಟ್ ಕಮ್ ರಿಸರ್ವೇಷನ್) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಮ್ಮಿನಭಾವಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಆಸಕ್ತರು ಮೇ 28, 2025 ರೊಳಗಾಗಿ ವೆಬ್ಸೈಟ್ www.cite.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2782433 ಗೆ ಸಂಪರ್ಕಿಸಬಹುದು.




