ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ (ತಾತ್ಕಾಲಿಕ ಹಾಗೂ ಅರೆಕಾಲಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ಸಂಬಂಧಪಟ್ಟ ಎಲ್ಲ ಪೂರಕ ದಾಖಲೆಗಳನ್ನು (ಮೂಲ ಪ್ರತಿ ಹಾಗೂ ಅವುಗಳ ಎರಡು ಸೆಟ್ ಛಾಯಾ ಪ್ರತಿಗಳನ್ನು) ತಮ್ಮ ಭಾವಚಿತ್ರದೊಂದಿಗೆ ಅರ್ಜಿ ನಮೂನೆಗೆ ಲಗತ್ತಿಸಿ, ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೈಬ್‍ಸೈಟ್ www.uasd.edu ಗೆ ಭೇಟಿ ನೀಡಬಹುದು.




