ಬಳ್ಳಾರಿ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ ಪ್ರಸ್ತಕ ಸಾಲಿನ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ (20+1) ಅಡಿ ನಿಗಮದಲ್ಲಿ ನೋಂದಣಿಯಾಗಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರುವವರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಬಳ್ಳಾರಿ ಜಿಲ್ಲೆಗೆ ನಿಗದಿಯಾದ 77 ಗುರಿಗಳಲ್ಲಿ ಪರಿಶಿಷ್ಟ ಜಾತಿ 12, ಪರಿಶಿಷ್ಟ ಪಂಗಡ 04, ಅಲ್ಪಸಂಖ್ಯಾತ 12, ಅಂಗವಿಕಲ 03 ಹಾಗೂ ಸಾಮಾನ್ಯ ವರ್ಗದ 46 ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಹೊಸಪೇಟೆ, ವಿಜಯನಗರ ಜಿಲ್ಲೆ ಹಾಗೂ ಹತ್ತಿರದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದಿಂದ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಂಬಂಧಿಸಿದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿಗೆ ನೀಡಬೇಕು. ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ.




