ಹಾಸನ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿನ ಖಾಲಿಯಿರುವ ಸೀಟುಗಳಿಗೆ ಹಾಗೂ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಎಲ್ಲಾ ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿಗಳಿಗೆ (ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್ಹಾಗೂ ಇತರೆ ಕೋರ್ಸ್ ಗಳಿಗೆ) 2025-26ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿಗಾಗಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ 75% ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (ಓಬಿಸಿ) 25%) ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ SHP (State Hostel Portal https://shp.karnataka.gov.in/ ಮೂಲಕ ನ.07 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ, ದೂರವಾಣಿ ಸಂಖ್ಯೆ : 08172-268373/08172-267373 ಅಥವಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.




