ಮಿಷನ್ ಶಕ್ತಿ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನ

50 minutes ago

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ “ಮಿಷನ್ ಶಕ್ತಿ ಯೋಜನೆ” ಅನುಷ್ಠಾನಕ್ಕಾಗಿ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕರ ಹುದ್ದೆ-01, ಡಾಟಾ ಎಂಟ್ರಿ ಆಪರೇಟರ್ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜಕರು ಹುದ್ದೆ-01 ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸೆ.2, 2026 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080.29578688, ಇಮೇಲ್ dwcd.dd@gmail.com ಅನ್ನು ಸಂಪರ್ಕಿಸಬಹುದು.

Leave a Reply