ಧಾರವಾಡ: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯಿಂದ ಜನವರಿ 01, 2026 ರಿಂದ ಪ್ರಾರಂಭವಾಗುವ (ಡಿ.ಸಿ.ಎಂ) ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ತರಬೇತಿಗೆ ವಿಧ್ಯಾರ್ಹತೆ ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. 6 ತಿಂಗಳ ತರಬೇತಿ ಜೊತೆಗೆ ಪ್ರತಿ ತಿಂಗಳು ಶಿಷ್ಯವೇತನ ತರಬೇತಿ ಪಡೆದವರಿಗೆ ವಿವಿಧ ರೀತಿಯ ಸಹಕಾರ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುತ್ತದೆ. ಅರ್ಬನ್ ಬ್ಯಾಂಕುಗಳಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಆಧ್ಯತೆ ಸಿಗುತ್ತದೆ.
ಆಸ್ತಕರು ಡಿಸೆಂಬರ್ 30, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 0836-2773349 ಗೆ ಸಂಪರ್ಕಿಸಬಹುದು.




