ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಸಂಯೋಜಿತ ಸ್ನಾತಕೋತ್ತರ ಅಧ್ಯಯನ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪಿಜಿ ಸಿಇಟಿ ಮೂಲಕ ಭರ್ತಿಯಾಗದೇ ಖಾಲಿ ಉಳಿದಿರುವ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (ಎಂಬಿಎ) ಸೀಟುಗಳಿಗೆ ಭರ್ತಿ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ನವೆಂಬರ್ 18 ರಿಂದ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.davanagereuniversity.ac.inನಲ್ಲಿ ವೀಕ್ಷಿಸಬಹುದು.




