ಬಳ್ಳಾರಿ: ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಪಂಡಿತಾರಾದ್ಯ ತಿಳಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
10 ನೇ ತರಗತಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ವೆಬ್ ಸೈಟ್ ವಿಳಾಸ www.cite.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಇಲ್ಲವೇ ನೇರವಾಗಿ ಸಂಸ್ಥೆಗೆ ಭೇಟಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮೇ 29 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಸ್ಥೆಯಲ್ಲಿ ಮಾತ್ರ ದಾಖಲೆ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಬೇಕು.
ವಿಶೇಷ ಸೂಚನೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ನೀಡುವ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಪ್ರವೇಶಾತಿ ಮತ್ತು ಪರೀಕ್ಷೆ ಮುಗಿಯುವವರೆಗೂ ಬದಲಾವಣೆ ಮಾಡುವಂತಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮೊ.9916300462 ಗೆ ಸಂಪರ್ಕಿಸಬಹುದು.




