ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಅವಕಾಶ
ಧಾರವಾಡ: 2025-26ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿಯ ಉಪಯೋಜನೆ ಅಡಿಯಲ್ಲಿ ಎನ್.ಐ.ಎಸ್ (Six week Certificate Course P.G. Diploma and M.S.C Sports Coaching)ತರಬೇತಿ ಪಡೆಯುತ್ತಿರುವ ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರು ಪಾವತಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅರ್ಹ ವಿದ್ಯಾರ್ಥಿಗಳು ಫೆಬ್ರವರಿ 03, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು.




