ಧಾರವಾಡ: ಕೃಷಿ ವಿಶ್ವವಿದ್ಯಾಲಯ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರು (ತಾತ್ಕಾಲಿಕ ಹಾಗೂ ಅರೆಕಾಲಿಕ) ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಆಸಕ್ತ ಅಭ್ಯರ್ಥಿಗಳು ಅವಶ್ಯಕ ದಾಖಲೆಗಳೊಂದಿಗೆ ಜನವರಿ 20, 2025 ರಿಂದ ಜನವರಿ 22, 2025 ರಂದು ಕೃಷಿ ವಿಶ್ವವಿದ್ಯಾಲಯದ ಕುಲಸಚಿವರ ಸಂದರ್ಶನ ಕೊಠಡಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್ಸೈಟ್ www.uasd.edu ಗೆ ಭೇಟಿ ನೀಡಬಹುದು ಎಂದು ಕೃವಿವಿ ಶಿಕ್ಷಣ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




