ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರತಿ ವರ್ಷ ಹಿರಿಯ ಪತ್ರಕರ್ತರ ಸೇವೆಯನ್ನು ಗುರುತಿಸಿ, ಅವರಿಗೆ ಗೌರವ ಪ್ರಶಸ್ತಿಗಳನ್ನು ನೀಡುತ್ತಿದೆ. 2025ನೇ ಸಾಲಿನ ಹಿರಿಯ ಪತ್ರಕರ್ತರ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಪತ್ರಿಕೋದ್ಯಮ ಕ್ಷೇತ್ರದಲ್ಲಿ 20 ವರ್ಷಗಳ ಸೇವೆ ಸಲ್ಲಿಸಿರುವ 50 ವರ್ಷ ಮೇಲ್ಪಟ್ಟರುವ ಪತ್ರಕರ್ತರ ಹೆಸರು, ವಯಸ್ಸು, ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಅವರ ಸಾಧನೆಯ ಕಿರು ಪರಿಚಯವನ್ನು ನವೆಂಬರ್ 20, 2025 ರೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ. ಬಿ.ಆರ್. ಅಂಬೇಡ್ಕರ್ ವೀಧಿ ಬೆಂಗಳೂರು-560001 ಇವರಿಗೆ ಅಂಚೆಯ ಮೂಲಕ ಸಲ್ಲಿಸಬಹುದು.



