ಧಾರವಾಡ: ಕೈಮಗ್ಗ ಮತ್ತು ಜವಳಿ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಕೈಮಗ್ಗ ಉದ್ಯಮಿಗಳಿಗೆ ಸಹಾಯಧನ ಯೋಜನೆಯಡಿಯಲ್ಲಿ ನೋಂದಾಯಿತ, ಕಾರ್ಯನಿರತ ಕೈಮಗ್ಗ ನೇಕಾರ ಸಂಘಗಳಿಂದ ಸಹಾಯಧನ ಬೇಡಿಕೆಗಾಗಿ ಅರ್ಜಿ (ಪ್ರಸ್ತಾವನೆಗಳನ್ನು) ಆಹ್ವಾನಿಸಲಾಗಿದೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಆಸಕ್ತ ಕೈಮಗ್ಗ ನೇಕಾರ ಸಂಘಗಳು ಏಪ್ರಿಲ್ 19, 2025 ರೊಳಗಾಗಿ ಧಾರವಾಡ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ (ಪ್ರಸ್ತಾವನೆ) ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:0836–2448834 ಗೆ ಸಂಪರ್ಕಿಸಬಹುದು.




