ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೇತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ಇಲಾಖೆ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.




