ಜಿಲ್ಲಾ ವಿಕಲ ಚೇತನರ ಕಲ್ಯಾಣ ಇಲಾಖೆಯಿಂದ ಅವಕಾಶ
ಧಾರವಾಡ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2024-25 ನೇ ಸಾಲಿಗಾಗಿ ಬ್ಯಾಟರಿ ಚಾಲಿತ ವೀಲ್ಚೇರಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆಯದೇ ಇರುವ 15 ವರ್ಷ ಮೇಲ್ಪಟ್ಟ, ದೈಹಿಕ ವಿಕಲಚೇತನರಿಂದ ಆನ್ಲೈನ್ ಮೂಲಕ ಸೇವಾ ಸಿಂಧು ವೆಬ್ ಸೈಟ್ https://suvidha.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಜನವರಿ 21, 2025 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ತಾಲೂಕು ಪಂಚಾಯತ್ ನದಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ಆರ್.ಡಬ್ಲ್ಯೂಗಳನ್ನು ಭೇಟಿ ಮಾಡಬಹುದು ಅಥವಾ ಕಛೇರಿ ದೂರವಾಣಿ ಸಂಖ್ಯೆ: 0836-2744474 ಗೆ ಸಂಪರ್ಕಿಸಬಹುದು.




