ಆಸ್ತಿ ತೆರಿಗೆ ಸಂಗ್ರಹಣೆ ಮಾಡಲು ಮಹಿಳಾ ಸ್ವ ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

1 year ago

ದಾವಣಗೆರೆ: ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ  ಸಂಗ್ರಹಣೆ ಮಾಡಲು ಅರ್ಹ ಮಹಿಳಾ ಸ್ವ ಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಮಾರ್ಚ್ 9 ರೊಳಗಾಗಿ ಜಗಳೂರು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಡೇ ನಲ್ಮ್ ಕಚೇರಿಯನ್ನು ಸಂಪರ್ಕಿಸಲು ಪಂಚಾಯಿತಿ ಅಧಿಕಾರಿ ತಿಳಿಸಿದ್ದಾರೆ.

Leave a Reply