ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅರ್ಜಿ
ಧಾರವಾಡ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ನೇರವಾಗಿ ಸಾಲ-ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ (ರೂ.20,000 ಸಬ್ಸಿಡಿ) ಹಾಗೂ ಗರಿಷ್ಠ ರೂ.2 ಲಕ್ಷಗಳ (ರೂ.40,000 ಸಬ್ಸಿಡಿ) ಆರ್ಥಿಕ ನೆರವು ಒದಗಿಸಲಾಗುತ್ತದೆ.
ಆಸಕ್ತರು ಅಕ್ಟೋಬರ್ 31, 2025 ರೊಳಗಾಗಿ ವೆಬ್ ಸೈಟ್ ksbdb.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8762249230 ಗೆ ಸಂಪರ್ಕಿಸಬಹುದು.




