ಬಳ್ಳಾರಿ: ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಮತ್ತು ವಿಶ್ವಭಾರತಿ ಕಲಾನಿಕೇತನ ಶಿಕ್ಷಣ ಸಂಸ್ಥೆ ಹಾಗೂ ಜೈ ಗುರುದೇವ ಚಾರಿಟಬಲ್ ಟ್ರಸ್ಟ್ ವತಿಯಿಂದ ಕೃತಕ ಕಾಲು ಜೋಡಣಾ ಶಿಬಿರವನ್ನು ಫೆ.21, 22 ರಂದು ಬೆಳಗ್ಗೆ 09 ಗಂಟೆಗೆ ಬಳ್ಳಾರಿ ವೈದ್ಯಕೀಯ ಆಸ್ಪತ್ರೆ (ಓಪಿಡಿ) ಬಿಮ್ಸ್ ಆವರಣದಲ್ಲಿ ಆಯೋಜಿಸಲಾಗಿದೆ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
ಬೇಕಾದ ದಾಖಲೆಗಳು: ಆಧಾರ್ ಕಾರ್ಡ್, ಆಧಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಯುಡಿಐಡಿ ಕಾರ್ಡ್, 2 ಭಾವಚಿತ್ರಗಳು.
ಹೆಚ್ಚಿನ ಮಾಹಿತಿಗಾಗಿ ಮೊ.8296243251, 9731961326, 8660025089 ಗೆ ಸಂಪರ್ಕಿಸಬಹುದು.



