ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ನಿಗದಿತ ದಾಖಲೆಗಳೊಂದಿಗೆ ಮಾರ್ಚ್ 31 ರೊಳಗೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 27ರಲ್ಲಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-234849 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ




