ಸಮಾಜ ಕಲ್ಯಾಣ ಇಲಾಖೆ: ಪ್ರಶಸ್ತಿಗೆ ಆರ್ಜಿ ಆಹ್ವಾನ
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಏ.05 ರಂದು ರಂದು ಡಾ.ಬಾಬು ಜಗಜೀವನ ರಾಂ ಅವರ 118ನೇ ಜನ್ಮ ದಿನಾಚರಣೆ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಇದೇ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆ.25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.08392-267932, ಮೊ.9480843023 ಗೆ ಸಂಪರ್ಕಿಸಬಹುದು.




