ಬಳ್ಳಾರಿ: ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ” (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅರ್ಜಿ ಸಲ್ಲಿಕೆಯ ಅವಧಿಯನ್ನು ನ.30 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




