ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪುಷ್ಪಾರ್ಚನೆ ಸಲ್ಲಿಸಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಹಿರಿಯ ಸಾಹಿತಿ ಬಾಳಣ್ಣ ಶೀಗಿಹಳ್ಳಿ, ಜನಜಾಗೃತಿ ಸಮಿತಿ ಅಧ್ಯಕ್ಷ ವಸಂತ ಅರ್ಕಾಚಾರ, ವೀರಣ್ಣ ಪತ್ತಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಆರತಿ ದೇವಶಿಕಾಮಣಿ, ಸೇರಿದಂತೆ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.




