ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಕುರಿತು ಜಾರಿ ನಿರ್ದೇಶನಾಲಯ ನೀಡಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ ಡಿ.ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಆದರೆ ತಮ್ಮ ವರ್ಚಸ್ಸಿಗೆ ಧಕ್ಕೆ ತರಲು ಬಿಜೆಪಿಯವರು ಇಡಿ ಮೂಲಕ ಪತ್ರಿಕಾ ಪ್ರಕಟಣೆ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.
ಮೈಸೂರು, ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.




