ಜೈಲಿನ ಕೈದಿಗಳಿಗೆ ವಿಶೇಷ ಸವಲತ್ತು ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದ ಬಿಜೆಪಿ
ಬೆಂಗಳೂರು: ಜೈಲಿನ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಿ ಉಗ್ರರಿಗೆ, ಖೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ Indian National Congress – Karnataka ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ನೈತಿಕ ಹೊಣೆ ಹೊತ್ತು ಗೃಹ ಸಚಿವರು, ಮುಖ್ಯಮಂತ್ರಿಗಳು ಈ ಕೂಡಲೇ ರಾಜಿನಾಮೆ ನೀಡಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸಿ ಟಿ ರವಿ, ಶಾಸಕರಾದ ಡಾ.ಅಶ್ವಥ್ ನಾರಾಯಣ, ಗೋಪಾಲಯ್ಯ, ಎಂ.ಕೃಷ್ಣಪ್ಪ, ಉದಯ್ ಗರುಡಾಚಾರ್, ಎಂ.ಮುನಿರಾಜು, ಧೀರಜ್ ಮುನಿರಾಜು, ಸಿ.ಕೆ.ರಾಮಮೂರ್ತಿ, ಜಿಲ್ಲಾಧ್ಯಕ್ಷರಾದ ಎಸ್ ಹರೀಶ್, ಸಪ್ತಗಿರಿ ಗೌಡ, ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.









