ಬೆಂಗಳೂರು: ಇಂಧನ ಮಿತವ್ಯಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟು ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಮ್ಮ ಕಾರು ಮತ್ತು ಬೆಂಗಾವಲನ್ನು ಕಡಿತಗೊಳಿಸಿ ಸಾರ್ವಜನಿಕ ಸಾರಿಗೆ ಬಳಸಿದರು.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಕುಂಬಳಗೋಡಿನಲ್ಲಿ ನಡೆಯಲಿರುವ ಬೆಂಗಳೂರು ದಕ್ಷಿಣ ಪ್ರಶಿಕ್ಷಣ ವರ್ಗ ಕಾರ್ಯಾಗಾರದಲ್ಲಿ ಭಾಗಿಯಾಗಲು ಮೆಜೆಸ್ಟಿಕ್ – ಕೆಂಗೇರಿ ನಡುವೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಇತರರು ಹಾಜರಿದ್ದರು.







