ಶಿವಮೊಗ್ಗ: ಕರ್ನಾಟಕ ಸರ್ಕಾರದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ಸಂಜೀವಿನಿ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರವನ್ನು ನಡೆಸುವ ಮುಖಾಂತರ ಆಚರಿಸಲಾಯಿತು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಕೆ ರಂಗನಾಥ್, ಸೂಡ ಸದಸ್ಯ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ನ ಮುಖಂಡರುಗಳಾದ ಹೆಚ್.ಪಿ. ಗಿರೀಶ್ , ಆರ್ ಕಿರಣ್ , ಬಿ ಲೋಕೇಶ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಎಸ್ ಕುಮಾರೇಶ್, ಯುವ ಕಾಂಗ್ರೆಸ್ ಪ್ರಮುಖರಾದ ಎಂ ರಾಕೇಶ್, ಮೋಹನ್ ಸೋಮನಕೊಪ್ಪ, ಕೆ ಎಲ್ ಪವನ್, ಎಸ್ ಎಲ್ ಸಚಿನ್, ಚಂದ್ರು ಗೆಡ್ಡೆ, ಇರ್ಫಾನ್ , ಡಾಕ್ಟರ್ ದಿನೇಶ್ , ನದೀಮ್ ಮದರಿ ಪಾಳ್ಯ, ರಾಹಿಲ್ , ಸುಹಾಸ್ ಗೌಡ , ಗುರುಪ್ರಸಾದ್, ಕಿರಣ್, ಭವಿತ್, ಸಿದ್ದಿಕ್, ಪ್ರಶಾಂತ್, ರಾಜೇಶ್ ಮಂದಾರ, ರಾಜು , ಸುಮುಖ, ಚಿನ್ನು, ಸತೀಶ್, ಅಣ್ಣಪ್ಪ ಹಾಗೂ ಇತರರು ಇದ್ದರು.




