ದೆಹಲಿ: ಅಮೆರಿಕದ ಮಾರ್ನಿಂಗ್ ಕನ್ಸಲ್ಟೆಲ್ಟ್.ಕಾಂ ನಡೆಸಿರುವ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಂಬರ್ ಒನ್ ಸ್ಥಾನ ಗಿಟ್ಟಿಸಿದ್ದಾರೆ. ಈ ಸಮೀಕ್ಷೆಯಲ್ಲಿ ಮೋದಿಯವರಿಗೆ ಶೇ. 70ರಷ್ಟು ನೆಟ್ಟಿಗರು ಮತ ಹಾಕುವ ಮೂಲಕ ತಮ್ಮ ಆಯ್ಕೆ ಮೋದಿ ಎಂದಿದ್ದಾರೆ. ಈ ಮೂಲಕ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎನ್ನುವ ಹೆಗ್ಗಳಿಕೆಗೆ ಮೋದಿ ಪಾತ್ರರಾದಂತಾಗಿದೆ.
Global Leader Approval: Among All Adults https://t.co/dQsNxouZWb
Modi: 70%
López Obrador: 64%
Draghi: 63%
Merkel: 52%
Biden: 48%
Morrison: 48%
Trudeau: 45%
Johnson: 41%
Bolsonaro: 39%
Moon: 38%
Sánchez: 35%
Macron: 34%
Suga: 25%*Updated 9/2/21 pic.twitter.com/oMhOH3GLqY
— Morning Consult (@MorningConsult) September 4, 2021




