ವಿದ್ಯಾರ್ಥಿ ನಿಲಯಗಳಿಗೆ ಬಾಡಿಗೆಗೆ ಕಟ್ಟಡ ಬೇಕಾಗಿದೆ

5 months ago

ದಾವಣಗೆರೆ: ನಗರ ವ್ಯಾಪ್ತಿಯಲಿ ಹೊಸದಾಗಿ ಮಂಜೂರಾಗಿರುವ 2 ಮೆಟ್ರಿಕ್ ನಂತರ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಮಹಿಳಾ, ಪುರುಷರ ವಿದ್ಯಾರ್ಥಿ ನಿಲಯಗಳಿಗೆ ದಾವಣಗೆರೆ ನಗರದಲ್ಲಿ ಬಾಡಿಗೆ ಕಟ್ಟಡಗಳ ಅವಶ್ಯಕತೆ ಇದೆ.

ಕಟ್ಟಡಗಳು ಅಗತ್ಯ ಮೂಲಭೂತ ಸೌಲಭ್ಯವಿರುವ ಕಟ್ಟಡದ ಮಾಲಿಕರು ಅಗತ್ಯ ದಾಖಲೆಗಳೊಂದಿಗೆ ನವಂಬರ್ 15 ರೊಳಗಾಗಿ ಅಂಚೆ ಮೂಲಕ, ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ತಾಲ್ಲೂಕು ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿ.ಮಲ್ಲಿಕಾರ್ಜುನಪ್ಪ ದ್ವಿಪಥ ರಸ್ತೆ, (ಹೊಸ ರಿಂಗ್ ರಸ್ತೆ) ಶ್ರೀಮತಿ ರತ್ನಮ್ಮ ತೆಲಗಿ ಸಿದ್ದೇಶಿ ರೆಸಿಡೆನ್ಸಿಯಲ್ ಲೇ ಔಟ್, ಶ್ರೀ ದೇವರಾಜ ಅರಸು ಭವನ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು.

Leave a Reply