ಬೆಂಗಳೂರು: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕಲಾ ಮಳಾವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿರುತ್ತದೆ. ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಿ.ಎಸ್.ಅಲಗೂರ ಅರ್ಕೇಡ್ , 2ನೇ ಮಹಡಿ, ಹದಡಿ ರಸ್ತೆ ದಾವಣಗೆರೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ: 9886791289, 9916013624 ಸಂಪರ್ಕಿಸಲು ನಿಗಮದ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.




