ದಾವಣಗೆರೆ: ಪ್ರಸಕ್ತ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-217ರಲ್ಲಿ ಘೋಷಿಸಿರುವಂತೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ವತಿಯಿಂದ ಯುವಕ, ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಅರ್ಜಿದಾರರು ಸೆಪ್ಟೆಂಬರ್ 15 ರೊಳಗಾಗಿ http://eitbt.karnataka.gov.in ಮುಖಾಂತರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ ಜಯದೇವ ಸರ್ಕಲ್ ಹತ್ತಿರ ದಾವಣಗೆರೆ-577002 ಮೊ.ಸಂ:8277944215 ನ್ನು ಸಂಪರ್ಕಿಸಬಹುದು.




