ದಾವಣಗೆರೆ: ಪ್ರಸಕ್ತ ಸಾಲಿಗೆ ಬೆಂಗಳೂರಿನಲ್ಲಿ ಆರ್ಶೀವಾದ ಪೈಪ್ಸ್ ಪ್ರೈ. ಲಿಮಿಟೆಡ್ ಸಂಸ್ಥೆಯವರ ಸಹಯೋಗದೊಂದಿಗೆ ವಸತಿಯುತ ವೃತ್ತಿ ಆಧಾರಿತ ಕೌಶಲ್ಯ ತರಬೇತಿ ಪಡೆಯಲು ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
- ಪೆರಿಯಾರ್ ಹೋರಾಟ ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ
ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ 2ನೇ ಮಹಡಿ, ಕೊಠಡಿ ಸಂಖ್ಯೆ:44, ದಾವಣಗೆರೆ. ಇಲ್ಲಿ ಪಡೆದು ಜನವರಿ 31 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದಾವಣಗೆರೆ, ದೂ.ಸಂ: 08192-250022 ಹಾಗೂ ವಿಸ್ತರಣಾಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದಾವಣಗೆರೆ ಉಪ ವಿಭಾಗ, ದೂ.ಸಂ: 08192-250066 ಸಂಪರ್ಕಿಸಬಹುದು.




