ದಾವಣಗೆರೆ: ಆಡಳಿತ ನ್ಯಾಯಧೀಕರಣದಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ವೃತ್ತಿ ಕಾನೂನು ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ದಾವಣಗೆರೆ ಜಿಲ್ಲೆಗೆ 8 ಗುರಿ ನಿಗದಿಪಡಿಸಲಾಗಿದ್ದು ಇಲಾಖೆಯ ವೆಬ್ ಸೈಟ್ www.tw.kar.nic.in ಮೂಲಕ ಜೂ.18 ರಿಂದ 31 ರವರೆಗೆ ಅರ್ಜಿ ಸಲ್ಲಿಸಿ ಸಲ್ಲಿಸಿದ ಮೂಲ ಪ್ರತಿಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:45, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದು.




