ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಬಂಧನ

ಬೆಂಗಳೂರು: ಆರ್ಸಿಬಿ ಐಪಿಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಆರ್ ಸಿ ಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ ಸೇರಿ

ಮುಂದೆ ಓದಿ »
ಅಪರಾಧ

ಪರವಾನಗಿ ಇಲ್ಲದ ರಸಗೊಬ್ಬರ ದಾಸ್ತಾನು ಜಪ್ತಿ

ಚಿತ್ರದುರ್ಗ: ಪರವಾನಗಿ ಇಲ್ಲದ ರಸಗೊಬ್ಬರ ದಾಸ್ತಾನು ಮಳಿಗೆ ಮೇಲೆ ಕೃಷಿ ಇಲಾಖೆಯ ಬೆಂಗಳೂರು ಹಾಗೂ ಚಿತ್ರದುರ್ಗ ಜಾರಿದಳ ವಿಭಾಗದವರು ಮಂಗಳವಾರ ದಾಳಿ ನಡೆಸಿ ದಾಸ್ತಾನನ್ನು ಜಪ್ತಿ ಮಾಡಿದ್ದಾರೆ.

ಮುಂದೆ ಓದಿ »
ಅಪರಾಧ

ರಾಜ್ಯದಲ್ಲಿ ಮುಂಗಾರು ಅಬ್ಬರಕ್ಕೆ ನಾಲ್ವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಅವಧಿಗೆ ಮುನ್ನವೇ ಆರಂಭಗೊಂಡಿರುವ ಮುಂಗಾರು ಅಬ್ಬರಿಸಿದೆ. ಈ ಬಾರಿ ಮಳೆಗೆ ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳಿಗೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಮುಂದೆ ಓದಿ »
ಅಪರಾಧ

ಮನೆಮನೆಗೆ ಪೊಲೀಸ್ ವಿನೂತನ ಕಾರ್ಯಕ್ರಮ ಜಾರಿಗೆ ತರಲಾಗುವುದು: ಬಿ ದಯಾನಂದ

ಬೆಂಗಳೂರು: ಮಹಾನಗರ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪೊಲೀಸರು ಮತ್ತೆ  ಟೋಯಿಂಗ್ ವ್ಯವಸ್ಥೆ  ಜಾರಿಗೆ ತರಲು

ಮುಂದೆ ಓದಿ »
ಅಪರಾಧ

ವಿದೇಶಿ ಡ್ರಗ್ ಪೆಡ್ಲರ್ ಬಂಧನ: 3  ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ಜಪ್ತಿ

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಈಶಾನ್ಯ ವಿಭಾಗದ ಪೊಲೀಸರು ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿ

ಮುಂದೆ ಓದಿ »
ಅಪರಾಧ

9 ಮನೆ ಕಳ್ಳತನ ಪ್ರಕರಣಗಳನ್ನು ಬೇಧಿಸಲಾಗಿದೆ: ಬಿ ದಯಾನಂದ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ

ಮುಂದೆ ಓದಿ »
ಅಪರಾಧ

26.27 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

ಬೆಂಗಳೂರು: ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿಗಳಿಗೆ ಸೇರಿದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಪ್ರಕರಣದ

ಮುಂದೆ ಓದಿ »
ಅಪರಾಧ

ಅಮಿತ್ ಮಾಳವೀಯ ಮತ್ತು ಅರ್ನಾಬ್ ಗೋಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು: ಟರ್ಕಿಯಲ್ಲಿರುವ ಇಸ್ತಾನ್‌ಬುಲ್ ಕಾಂಗ್ರೆಸ್ ಕೇಂದ್ರದ ಕಚೇರಿ ತೋರಿಸಿ ಇದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಕಚೇರಿಯಾಗಿದೆ ಎಂದು ಎಂದು ಹೇಳಿದ್ದ ಬಿಜೆಪಿ ನಾಯಕ ಅಮಿತ್ ಮಾಳವೀಯ

ಮುಂದೆ ಓದಿ »
ಅಪರಾಧ

ಬೆತ್ತಲೆಯಾಗಿ ಮುಖಕ್ಕೆ ಮಾಸ್ಕ್ ಧರಿಸಿ 85 ಕ್ಕೂ ಹೆಚ್ಚು ಮೊಬೈಲ್ ದೋಚಿ ಪರಾರಿ

ಬೆಂಗಳೂರು: ಗುರುತು ಮರೆಮಾಚಲು ಖತರ್ನಾಕ್ ಕಳ್ಳನೊಬ್ಬ ಸಂಪೂರ್ಣ ಬೆತ್ತಲೆಯಾಗಿ ಮುಖಕ್ಕೆ ಮಾಸ್ಕ್ ಧರಿಸಿ ಮೊಬೈಲ್ ಅಂಗಡಿಗೆ ನುಗ್ಗಿ 85 ಕ್ಕೂ ಹೆಚ್ಚು ಮೊಬೈಲ್ ಗಳನ್ನು ದೋಚಿ ಪರಾರಿಯಾಗಿದ್ದಾನೆ.

ಮುಂದೆ ಓದಿ »
ಅಪರಾಧ

ಕದ್ದ ಚಿನ್ನವನ್ನು ಕರಗಿಸಿ ಗಟ್ಟಿ ಮಾಡಿ ಮಾರಾಟ ಮಾಡುತ್ತಿದ್ದವರ ಬಂಧನ

ಬೆಂಗಳೂರು: ಮನೆಗಳಿಗೆ ಕನ್ನ ಹಾಕಿ ಕಳವು ಮಾಡಿದ ಚಿನ್ನಾಭರಣಗಳನ್ನು ಕರಗಿಸಿ ಗಟ್ಟಿ ಮಾಡಿ ಮಾರಾಟ ಮಾಡುತ್ತಿದ್ದ ಮುಂಬೈನ ರಿಕ್ಷಾ ಚಾಲಕ ಸೇರಿ ಇಬ್ಬರನ್ನು ಬಂಧಿಸಿರುವ ಬೆಂಗಳೂರಿನ ಯಲಹಂಕ

ಮುಂದೆ ಓದಿ »