ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ಮಂಡ್ಯ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣ: ಕಿಂಗ್ಪಿನ್ ಬಂಧನ

ಮಂಡ್ಯ: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣ ಬೇಧಿಸಿದ್ದ ಪೊಲೀಸರು ಕೊನೆಗೂ ಪ್ರಕರಣದ ಕಿಂಗ್ಪಿನ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಗ್ಯ, ಪೊಲೀಸ್

ಮುಂದೆ ಓದಿ »
ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ನಲ್ಲಿ ದಾಖಲಾದ 17 ಆರೋಪಿಗಳ ಪಾತ್ರವೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ  ಪ್ರಕರಣದ ಸಂಬಂಧ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಹದಿನೇಳು ಆರೋಪಿಗಳ ಪಾತ್ರವನ್ನು

ಮುಂದೆ ಓದಿ »
ಅಪರಾಧ

ನಟ ದರ್ಶನ್ ಹಾಗೂ ಪವಿತ್ರಾಗೌಡ,  17 ಆರೋಪಿಗಳ ವಿರುದ್ಧ 3,991 ಪುಟಗಳ ದೋಷಾರೋಪಪಟ್ಟಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಪಾತ್ರವನ್ನು ದೃಢಪಡಿಸಿ 17 ಮಂದಿ ಆರೋಪಿಗಳ ವಿರುದ್ಧ ಬರೋಬ್ಬರಿ 3,991 ಪುಟಗಳ ದೋಷಾರೋಪಪಟ್ಟಿಯನ್ನು ಕೋರ್ಟ್ ಗೆ

ಮುಂದೆ ಓದಿ »
ಅಪರಾಧ

ದರ್ಶನ್ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಕೆ

ಬೆಂಗಳೂರು: ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧಿಯಾಗಿ ಜೈಲಿನಲ್ಲಿರುವ ಚಿತ್ರದುರ್ಗದ ರೇಣುಕಾ ಸ್ವಾಮಿ ಹಾಸ್ಯ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗುತ್ತಿದೆ. ಪ್ರಕರಣದ

ಮುಂದೆ ಓದಿ »
ಅಪರಾಧ

ತಮಿಳುನಾಡಿನ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ಮಾಡಿದ್ದ ಉಗ್ರನ ಬಂಧನ

ಬೆಂಗಳೂರು: ನೆರೆಯ ತಮಿಳುನಾಡಿನ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ಮಾಡಿದ್ದ ಹಿಜ್ಬ್ – ಉತ್ – ತಹ್ರೀರ್ ಪ್ರಕರಣದ ಶಂಕಿತ ಉಗ್ರನನ್ನು ಬೆಂಗಳೂರಿನಲ್ಲಿ ಸೆರೆ ಹಿಡಿಯುವಲ್ಲಿ  ರಾಷ್ಟ್ರೀಯ

ಮುಂದೆ ಓದಿ »
ಅಪರಾಧ

ಹಾಸನದಲ್ಲಿ ಆಶ್ರಯ ಪಡೆದ ಬಾಂಗ್ಲಾ ಅಕ್ರಮ ವಲಸಿಗರು!

ಬೆಂಗಳೂರು/ಹಾಸನ: ಉದ್ಯೋಗ ಸೇರಿದಂತೆ ವಿವಿಧ ಕಾರಣಕ್ಕಾಗಿ ಬಾಂಗ್ಲಾದೇಶದ ವಲಸಿಗರು ಅಕ್ರಮವಾಗಿ ದೇಶದೊಳಗೆ ನುಸುಳಿ ರಾಜ್ಯದ ಕೆಲವು ಕಡೆ ನೆಲೆಸಿರುವ ಬಗ್ಗೆ ಮಾಹಿತಿಗಳು ಹೊರಬಂದಿದ್ದು ಆತಂಕ ಮೂಡಿಸಿದೆ. ಅದರಲ್ಲೂ

ಮುಂದೆ ಓದಿ »
ಅಪರಾಧ

ಫರ್ಹತುಲ್ಲಾ ಘೋರಿ ರಾಮೇಶ್ವರಂ ಕೆಫೆ ಸ್ಪೋಟದ ರೂವಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದ ಬೆನ್ನು ಹತ್ತಿರುವ ಎನ್ಐಎ ಪೋಲಿಸ್ ತಂಡಕ್ಕೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.

ಮುಂದೆ ಓದಿ »
ಅಪರಾಧ

ಬೀದಿ ನಾಯಿಗಳ ಹಾವಳಿಗೆ ಬೆಂಗಳೂರಿನಲ್ಲಿ ವೃದ್ಧೆ ಬಲಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳು ಮತ್ತೊಂದು ಬಲಿ ಪಡೆದಿವೆ. ಬೆಂಗಳೂರಿನಲ್ಲಿ ನೆಲೆಸಿರುವ ಅಳಿಯ-ಮಗಳನ್ನು ಭೇಟಿಯಾಗಲು  ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ವೃದ್ಧ ಮಹಿಳೆ ನಾಯಿಗಳ ದಾಳಿಯಿಂದ

ಮುಂದೆ ಓದಿ »
ಅಪರಾಧ

ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ಮೂರು ಪ್ರಕರಣ ದಾಖಲು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ವಿಶೇಷ ಅತಿಥ್ಯ ದೊರೆತಿರುವ ಸಂಬಂಧ  ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ

ಮುಂದೆ ಓದಿ »
ಅಪರಾಧ

ಶಾಸಕರ ನಕಲಿ ಲೆಟರ್ ಹೆಡ್ ಸೃಷ್ಟಿ ಮಾಡಿ ಸಹಿ ಫೋರ್ಜರಿ: ಇಬ್ಬರ ಬಂಧನ

ಬೆಂಗಳೂರು: ಇಬ್ಬರು ಶಾಸಕರ ನಕಲಿ ಲೆಟರ್ ಹೆಡ್ ಸೃಷ್ಟಿ ಮಾಡಿ ಅವರ ಸಹಿಯನ್ನು ಪೋರ್ಜರಿ ಮಾಡಿ ಸರ್ಕಾರಿ ಕೆಲಸ ಕೊಡಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಆರೋಪದ

ಮುಂದೆ ಓದಿ »