ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ: 5 ಸಾವು, 25 ಮಂದಿಗೆ ಗಾಯ

ಕೋಲ್ಕೊತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಬೆಳಿಗ್ಗೆ ಕಾಂಜನಜುಂಗಾ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು, ಕನಿಷ್ಠ 25 ಪ್ರಯಾಣಿಕರು

ಮುಂದೆ ಓದಿ »
ಅಪರಾಧ

ಯುನಿವರ್ಸಲ್ ಸೋಂಪೊ ವಿಮಾ ಕಂಪನಿಗೆ ರೂ. 11 ಲಕ್ಷ ದಂಡ ಮತ್ತು ಪರಿಹಾರ ಕೊಡಲು ಆಯೋಗದ ಆದೇಶ

ಧಾರವಾಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ನಿವಾಸಿಯಾದ ಮಾಲತೇಶ ಮೈಲಾರಿ ಇವರು ತಮ್ಮ ಸರಕು ಸಾಗಾಣಿ ವಾಹನಕ್ಕೆ ರೂ.43,473 ಪ್ರೀಮಿಯಮ್ ಕಟ್ಟಿ ಪ್ಯಾಕೇಜ್ ಪಾಲಿಸಿಯನ್ನು ಮಾಡಿಸಿದ್ದರು. ಆ

ಮುಂದೆ ಓದಿ »
ಅಪರಾಧ

ವೈದ್ಯಕೀಯ ಖರ್ಚು ವೆಚ್ಚ ನೀಡುವಂತೆ ಕೇರ್ ಹೆಲ್ತ್ ವಿಮಾ ಕಂಪನಿಗೆ ಗ್ರಾಹಕ ಆಯೋಗದ ಆದೇಶ

ಧಾರವಾಡ: ಧಾರವಾಡ ಟೋಲ್ ನಾಕಾದ ಹತ್ತಿರ ಇರುವ ಹೋಟೇಲ್ ಸ್ನೇಹ ಸಾಗರದ ಮಾಲೀಕರಾದ ಸುಧಾಕರ ಶೆಟ್ಟಿ ಅನ್ನುವವರು ಹಲುವು ವರ್ಷಗಳಿಂದ ಎದುರುದಾರ ಕೇರ್ ಹೆಲ್ತ್ ವಿಮಾ ಕಂಪನಿಯ

ಮುಂದೆ ಓದಿ »
ಅಪರಾಧ

ಕೊಲೆ ಮುಚ್ಚಿಹಾಕಲು ದರ್ಶನ್ ಕೊಟ್ಟಿದ್ದ 30 ಲಕ್ಷ ರೂ. ವಶ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹೆಸರು ಹೇಳದಿರಲು ಡೀಲ್‌ ಮಾಡಲಾಗಿದ್ದ 30 ಲಕ್ಷ ರೂಗಳನ್ನು ಪೊಲೀಸರು ಜಪ್ತಿ ಮಾಡಲಾಗಿದೆ. ದರ್ಶನ್‌ ಆಪ್ತನೊಬ್ಬನ ಮನೆ ಮೇಲೆ

ಮುಂದೆ ಓದಿ »
ಅಪರಾಧ

ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ವಂಚನೆ ಪ್ರಕರಣ

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿದ್ದ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಲೋಕಸಭೆ ಚುನಾವಣೆ ಗೆಲುವಿನ ನಂತರ ರಾಜಕೀಯ ವನವಾಸ ಅಂತ್ಯಗೊಂಡು ಕೇಂದ್ರ ಮಂತ್ರಿಯಾಗುವ ಮೂಲಕ

ಮುಂದೆ ಓದಿ »
ಅಪರಾಧ

ಚಾಲೆಂಜಿಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಚಾಲೆಂಜ್

ಬೆಂಗಳೂರು: ತಮ್ಮ ಸ್ನೇಹಿತೆಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಮಾಡಿ ಜೈಲುಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮತ್ತೊಂದು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ.

ಮುಂದೆ ಓದಿ »
ಅಪರಾಧ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಏಡ್ಸ್ ಪೀಡಿತರ ಸಂಖ್ಯೆ ಹೆಚ್ಚಳ

ಬೆಂಗಳೂರು: ಮನುಕುಲವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾರಣಾಂತಿಕ ಎಚ್.ಐ.ವಿ. ವೈರಸ್ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಹೇಳಲಾಗಿತ್ತು. ಜನಸಾಮಾನ್ಯರಲ್ಲಿ ಈ ಬಗ್ಗೆ ಅರಿವು, ಮುಂಜಾಗ್ರತೆ ಹಾಗೂ ಆಧುನಿಕ

ಮುಂದೆ ಓದಿ »
ಅಪರಾಧ

ಪೋಕ್ಸೋ ಪ್ರಕರಣ: ಬಿ.ಎಸ್.ಯಡಿಯೂರಪ್ಪ ಬಂಧನ ಸಾಧ್ಯತೆ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯಡಿಯೂರಪ್ಪ ಅವರಿಗೆ ನ್ಯಾಯಾಲಯ

ಮುಂದೆ ಓದಿ »
ಅಪರಾಧ

ವಾಲ್ಮೀಕಿ ನಿಗಮ ಅವ್ಯವಹಾರ: ಸತ್ಯನಾರಾಯಣ ವರ್ಮ ಬಂಧನ

ಬಂಧಿತನಿಂದ 16 ಕೆಜಿ ಚಿನ್ನ, 10 ಕೋಟಿ ರೂ. ಹಣ ಜಪ್ತಿ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು

ಮುಂದೆ ಓದಿ »
ಅಪರಾಧ

ದರ್ಶನ್ ಮತ್ತು ಸಹಚರರ ವಿರುದ್ಧ ಕಾನೂನು ಪ್ರಕಾರ ಕ್ರಮ: ಜಿ.ಪರಮೇಶ್ವರ್

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕನ್ನಡದ ನಟ ದರ್ಶನ್ ತೂಗುದೀಪ ಮತ್ತು ಅವರ ಸಹಚರರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ

ಮುಂದೆ ಓದಿ »