ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

82 ಲಕ್ಷ ರೂ. ಹಣಕ್ಕೆ ಯಾವುದೇ ದಾಖಲೆ ತೋರಿಸಲು ನಟ ದರ್ಶನ್ ವಿಫಲ

ಬೆಂಗಳೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ವಶಪಡಿಕೊಳ್ಳಲಾದ 82 ಲಕ್ಷ ರೂ ಹಣಕ್ಕೆ ಯಾವುದೇ ದಾಖಲೆ ತೋರಿಸಲು ನಟ ದರ್ಶನ್ ವಿಫಲರಾಗಿದ್ದಾರೆ. ಈ ಹಣ ತಮಗೆ

ಮುಂದೆ ಓದಿ »
ಅಪರಾಧ

28.75 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಕಡ ಸಿಸಿಬಿ ಪೊಲೀಸರು

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ನಗರದಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ

ಮುಂದೆ ಓದಿ »
ಅಪರಾಧ

11 ಲಕ್ಷ ಕದ್ದು ಸಿಕ್ಕಿಬಿದ್ದ ಪೊಲೀಸ್!

ಬೆಂಗಳೂರು: ಪೊಲೀಸರು ಇತ್ತೀಚೆಗೆ ಕಳ್ಳತನ ದರೋಡೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವ ವರದಿಗಳು ಹೆಚ್ಚಾಗುತ್ತಿವೆ. ಯಾವುದಾದರೂ ಪೊಲೀಸ್ ಸಿಬ್ಬಂದಿ ಅಪರಾಧ ಚಟುವಟಿಕೆಗಳಲ್ಲಿ ಶಾಮಿಲಾದರೆ ಅಂತವರನ್ನು ಮುಲಾಜಿಲ್ಲದೆ

ಮುಂದೆ ಓದಿ »
ಅಪರಾಧ

ಶಿಕ್ಷಣ ಇಲಾಖೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿಯ ಭ್ರಷ್ಟಾಚಾರ ಕರ್ತವ್ಯ ಲೋಪದ ಬಗ್ಗೆ ಸಾಲು ಸಾಲು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಲಾಖೆಯ ವಿವಿಧೆಡೆ ಇರುವ

ಮುಂದೆ ಓದಿ »
ಅಪರಾಧ

ಪ್ರಜ್ವಲ್​ ರೇವಣ್ಣ ಜಾಮೀನು ಮಧ್ಯಂತರ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ

ಮುಂದೆ ಓದಿ »
ಅಪರಾಧ

ಬೀಡಿ ಹಾಗೂ ಸಿಗರೇಟ್ ಗಾಗಿ ಕೈದಿಗಳು ನಡೆಸುತ್ತಿದ್ದ ಪ್ರತಿಭಟನೆ ವಾಪಸ್

ಬೆಂಗಳೂರು: ಕಾನೂನು ಕ್ರಮಕ್ಕೆ ಹೆದರಿ‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ ಹಾಗೂ ಸಿಗರೇಟ್ ಮಾರಾಟಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿ ಕಳೆದ 4 ದಿನಗಳಿಂದ ಕೈದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಪ್ರತಿಭಟನೆ

ಮುಂದೆ ಓದಿ »
ಅಪರಾಧ

ಮಹೇಶ್ ಶೆಟ್ಟಿ ತಿಮರೋಡಿ ಇತರರ ಚಲನವಲನ ಕುರಿತು ಮಾಹಿತಿ ನೀಡುವಂತೆ ಸೂಚನೆ

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಚಲನವಲನ, ಚಟುವಟಿಕೆಗಳು, ಸಂಪರ್ಕ ಜಾಲಗಳು, ಹಣಕಾಸಿನ ಮೂಲದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ

ಮುಂದೆ ಓದಿ »
ಅಪರಾಧ

ಪಾದರಸ ಇಂಜೆಕ್ಷನ್ ಮಾಡಿ ಪತ್ನಿ ಕೊಲೆ: ಪತಿ ಬಂಧನ

ಬೆಂಗಳೂರು: ಕಾಲಿಗೆ ವಿಷಕಾರಿ ಪಾದರಸ ಇಂಜೆಕ್ಷನ್ ಮಾಡಿ ಪತ್ನಿ ಕೊಲೆ ಮಾಡಿದ ಪತಿಯನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯು ಸಾವಿಗೂ ಮುನ್ನ  ದಾಖಲಿಸಿದ

ಮುಂದೆ ಓದಿ »
ಅಪರಾಧ

100 ಕೋಟಿ ರೂ. ಮೌಲ್ಯದ ತೆರಿಗೆ ಮರೆಮಾಚಿದ್ದ ವಹಿವಾಟು ಪತ್ತೆ

ಬೆಂಗಳೂರು: ರಂಗೋಲಿ ಕೆಳಗೆ ನುಸುಳಿದ ಕತೆ ಇದು. ತೆರಿಗೆ ಕಳ್ಳತನ ತಪ್ಪಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಜಿ ಎಸ್ ಟಿ ಜಾರಿಗೆ ತಂದಿದೆ. ಇದರಲ್ಲಿಯೂ ಕೆಲ ಅಂಶಗಳನ್ನು

ಮುಂದೆ ಓದಿ »
ಅಪರಾಧ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಭಟ್ಟಿ ತಯಾರಿಕೆ ಕೇಂದ್ರ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ರಾಜ್ಯದಲ್ಲೇ ಅತ್ಯಂತ ದೊಡ್ಡ ಕೇಂದ್ರ ಕಾರಾಗೃಹವಾಗಿದೆ. ಅತ್ಯಂತ ದೊಡ್ಡ ವಿಸ್ತೀರ್ಣದಲ್ಲಿರುವ ಈ ಜೈಲು ಬಯಲು ಬಂದಿಖಾನೆ ಎಂದೇ ಪ್ರಸಿದ್ಧಿ ಪಡೆದಿದೆ.

ಮುಂದೆ ಓದಿ »