ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ದರ್ಶನ್ ಗೆ ಮಧ್ಯಂತರ ಷರತ್ತು ಬದ್ಧ ಜಾಮೀನು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ಗೆ ಹೈಕೋರ್ಟ್  ಷರತ್ತು ಬದ್ಧ ಜಾಮೀನು ನೀಡಿದೆ. ಜಾಮೀನಿನ ಪ್ರತಿ ತಲುಪಿಸಿದ ಕೂಡಲೇ ನಿಯಮಾವಳಿಗಳನ್ನು ಪೂರ್ಣಗೊಳಿಸಿ

ಮುಂದೆ ಓದಿ »
ಅಪರಾಧ

ಮುಡಾ ಅವ್ಯವಹಾರ ಪ್ರಕರಣ: ಸರ್ಕಾರದ ಪ್ರಮುಖರ ವಿಚಾರಣೆಗೆ ಸಿದ್ದತೆ

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ತನ್ನ ಕುಣಿಕೆಯನ್ನು ಮತ್ತಷ್ಟು ಬಿಗಿಗೊಳಿಸುತ್ತಿದೆ. ಬೆಂಗಳೂರು ಮತ್ತು ಮೈಸೂರಿನಲ್ಲಿ

ಮುಂದೆ ಓದಿ »
ಅಪರಾಧ

ದರ್ಶನ್ ಜಾಮೀನು ತೀರ್ಪಿಗೆ ಕ್ಷಣಗಣನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ಗೆ ಶಸ್ತ್ರಚಿಕಿತ್ಸೆ ನಡೆಸುವ ಅಗತ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ನೆರವಿನ ಆಧಾರದ ಮಧ್ಯಂತರ ಜಾಮೀನು ಅರ್ಜಿ ಮೇಲಿನ

ಮುಂದೆ ಓದಿ »
ಅಪರಾಧ

ಪ್ರಲ್ಹಾದ್ ಜೋಷಿ ಸೋದರ ಗೋಪಾಲ ಜೋಷಿ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶ

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರ ಸೋದರ ಗೋಪಾಲ ಜೋಷಿ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದಾರೆ

ಮುಂದೆ ಓದಿ »
ಅಪರಾಧ

ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ: ಇಡಿ ಅಧಿಕಾರಿಗಳಿಂದ ದಾಳಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಆರೋಪ  ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮೈಸೂರು ಬೆಂಗಳೂರಿನ ಹಲವೆಡೆಗಳಲ್ಲಿ ದಾಳಿ ನಡೆಸಿದ್ದಾರೆ.

ಮುಂದೆ ಓದಿ »
ಅಪರಾಧ

ಬೇಲೆಕೇರಿ ಅದಿರು ಕಳ್ಳತನ – ನಾಪತ್ತೆ ಪ್ರಕರಣ: ಸತೀಶ್ ಸೈಲ್ ಗೆ ಏಳು ವರ್ಷಗಳ ಜೈಲು ಶಿಕ್ಷೆ 

ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಅದಿರು ಕಳ್ಳತನ ಮತ್ತು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ ಭಾರಿ ಮೊತ್ತದ

ಮುಂದೆ ಓದಿ »
ಅಪರಾಧ

ಮೊಬೈಲ್ ಟವರ್ ಅನ್ನೇ ಕದ್ದೊಯ್ದ ಕಳ್ಳರು!

ಬೆಂಗಳೂರು: ಮೊಬೈಲ್ ಫೋನ್ ಇದೀಗ ಎಲ್ಲ ಜನರ ಸಂಗಾತಿಯಾಗಿಬಿಟ್ಟಿದೆ. ಹಾಗೆ ಕಳುವಾಗುವ ವಸ್ತುಗಳ ಪೈಕಿ ಮೊಬೈಲ್ ಗೆ ಅಗ್ರಸ್ಥಾನ ಸಿಕ್ಕಿದೆ. ಬಸ್ಸು, ರೈಲು, ಮಾರುಕಟ್ಟೆ ಸೇರಿದಂತೆ ಜನನಿಬಿಡ

ಮುಂದೆ ಓದಿ »
ಅಪರಾಧ

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದೂ ಕೂಡ

ಮುಂದೆ ಓದಿ »
ಅಪರಾಧ

ಅಕ್ರಮ ಬಾಂಗ್ಲಾ ನಾಗರಿಕರ ಬಂಧನಕ್ಕೆ ಪೊಲೀಸರಿಂದ ಕಾರ್ಯಾಚರಣೆ

ಬೆಂಗಳೂರು: ಬೆಂಗಳೂರು, ಮೈಸೂರು, ಹಾಸನ, ಮಡಿಕೇರಿ, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ರಾಜ್ಯದ ಹಲವಡೆ ಅಕ್ರಮವಾಗಿ ಬಾಂಗ್ಲಾದೇಶದ ನಿವಾಸಿಗಳು ವಾಸ್ತವ್ಯ ಹೂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು,

ಮುಂದೆ ಓದಿ »
ಅಪರಾಧ

ಬಿಜೆಪಿ ವಿಧಾನಪರಿಷತ್ ಸದಸ್ಯ ಸುನಿಲ್ ವಲ್ಯಾಪುರ ಮನೆ ಮೇಲೆ ಸಿಐಡಿ ದಾಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಕ್ರಮಗಳದ್ದೇ ಬಾರಿ ಸದ್ದು ಕೇಳಿಬರುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾದರಿಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲೂ ಅಕ್ರಮ ನಡೆದಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ

ಮುಂದೆ ಓದಿ »