ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ಪ್ರಕರಣದ ಸಾಕ್ಷಿ ಮುಚ್ಚಿಹಾಕಲು ಪ್ರಯತ್ನ ನಡೆಸಿದ ದರ್ಶನ್

ಬೆಂಗಳೂರು: ತನ್ನ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಎಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕ್ರೂರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪ್ರಕರಣದ ಸಾಕ್ಷಿ ಮುಚ್ಚಿಹಾಕಲು

ಮುಂದೆ ಓದಿ »
ಅಪರಾಧ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಬಂಧನ

ಹಾಸನ: ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಲೈಂಗಿಕ ಹಗರಣ ಪ್ರಕರಣದಲ್ಲಿ ಹಾಸನ ಪೊಲೀಸರು ಬಂಧಿಸಿದ್ದಾರೆ. ಜೆಡಿಎಸ್

ಮುಂದೆ ಓದಿ »
ಅಪರಾಧ

ರೇಣುಕಾಸ್ವಾಮಿ ಹತ್ಯೆ: ಮಾಜಿ ಕಾರ್ಪೊರೇಟರ್ ನಾಪತ್ತೆ

ಬೆಂಗಳೂರು: ತನ್ನ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆಂಬ ಆರೋಪದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿಸಿದ ನಂತರ ಕೊಲೆ ಪ್ರಕರಣದಿಂದ ಪಾರಾಗಲು ನಟ ದರ್ಶನ್ ತನ್ನ ಸಹಚರರಿಗೆ ನೀಡಿದ್ದ

ಮುಂದೆ ಓದಿ »
ಅಪರಾಧ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳತಿ ಪವಿತ್ರಾ ಗೌಡ ಖೈದಿ ನಂಬರ್ 6024

ಬೆಂಗಳೂರು: ತಮಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿಸಿದ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳತಿ

ಮುಂದೆ ಓದಿ »
ಅಪರಾಧ

ಮಕ್ಕಳ ಅಪಹರಣ ಮಾಡುತ್ತಿದ್ದ ಅಂತರಾಜ್ಯ ಕಳ್ಳನ ಬಂಧನ

ಬೆಂಗಳೂರು: ಹಣಕ್ಕಾಗಿ ಮಕ್ಕಳ ಅಪಹರಣ ಮಾಡುತ್ತಿದ್ದ ಅಂತರಾಜ್ಯ ಕಳ್ಳನನ್ನು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಜಾರ್ಖಂಡ್ ಮೂಲದವನಾಗಿದ್ದು, ಎಲೆಕ್ಟ್ರಾನಿಕ್‌ ಸಿಟಿಯ ಪ್ರಗತಿನಗರದ ಅಪಾರ್ಟ್

ಮುಂದೆ ಓದಿ »
ಅಪರಾಧ

ದರ್ಶನ್ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ ಪ್ರಥಮ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಅಭಿಮಾನಿಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ನಟ ಪ್ರಥಮ್ ಜ್ಞಾನ ಭಾರತಿ ನಗರ ಪೊಲೀಸರಿಗೆ

ಮುಂದೆ ಓದಿ »
ಅಪರಾಧ

ಸೇವಾ ನ್ಯೂನ್ಯತೆ : ಸಂಶೋಧನಾ ಕೇಂದ್ರಕ್ಕೆ ಪರಿಹಾರ ನೀಡುವಂತೆ ಆದೇಶ

ಶಿವಮೊಗ್ಗ: ಅರ್ಜಿದಾರರಾದ ಕರ್ನಾಟಕ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಜಾನುವಾರುಗಳ ಅಸ್ಪಷ್ಟ ರೋಗಗಳ ಸಂಶೋಧನಾ ಕೇಂದ್ರಕ್ಕೆ ಖರೀದಿಸಲಾದ ಉಪಕರಣಕ್ಕೆ ಸಂಬಂಧಿಸಿದಂತೆ ಎದುರುದಾರ ವಿತರಕ ಸಂಸ್ಥೆಯ ವಿರುದ್ದ

ಮುಂದೆ ಓದಿ »
ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಬೇರೆ ದಾರಿ ಹಿಡಿಯುತ್ತಿತ್ತು: ದಯಾನಂದ್

ಬೆಂಗಳೂರು: ನಟ ದರ್ಶನ್ ಪ್ರಕರಣದಲ್ಲಿ ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರ ಬಂದಿದೆ ಎಂದು ಬೆಂಗಳೂರು ನಗರ

ಮುಂದೆ ಓದಿ »
ಅಪರಾಧ

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣ ಆರೋಪದ ಸಂಬಂಧ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

ಮುಂದೆ ಓದಿ »
ಅಪರಾಧ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮ್ಯಾನೇಜರ್ ಶ್ರೀಧರ್ ಆತ್ಮಹತ್ಯೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಗೆ ಸೇರಿದೆ ಎನ್ನಲಾದ ನಗರದ ಹೊರವಲಯದ ಆನೇಕಲ್ ಬಳಿಯ ಫಾರ್ಮ್ ಹೌಸ್ ನ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ

ಮುಂದೆ ಓದಿ »