ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪತಿ

ತುಮಕೂರು: ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎದೆ ಜಲ್ ಎನಿಸುವ ಭೀಕರ ಹತ್ಯೆ ನಡೆದಿದೆ. ಪ್ರೀತಿಸಿ ಮದುವೆಯಾದ ಪತ್ನಿ ಇದೀಗ ತನ್ನ ಬಗ್ಗೆ

ಮುಂದೆ ಓದಿ »
ಅಪರಾಧ

ಪ್ರಜ್ವಲ್ ರೇವಣ್ಣ ವಶಕ್ಕೆ ಪಡೆಯಲು ಎಸ್.ಐ.ಟಿ ಸಿದ್ಧತೆ

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ವಿಚಾರಣೆಗೆ ಮೇ 31ರಂದು ಹಾಜರಾಗುವುದಾಗಿ ಹೇಳಿದ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಬಂದಿದ್ದು ಯಾವ ದೇಶದಿಂದ

ಮುಂದೆ ಓದಿ »
ಅಪರಾಧ

ಒಂದೇ ಕುಟುಂಬದ ಮೂವರು ಶಂಕಾಸ್ಪದ ರೀತಿಯಲ್ಲಿ ಸಾವು

ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ ತಾಯಿ, ಮಗಳು ಹಾಗೂ ಮೊಮ್ಮಗ ಸೇರಿ ಒಂದೇ ಕುಟುಂಬದ ಮೂವರು ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಹೊಸಲಿಂಗಾಪುರ ಗ್ರಾಮದ ರಾಜೇಶ್ವರಿ (45),

ಮುಂದೆ ಓದಿ »
ಅಪರಾಧ

ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳದ (ಪೋಕ್ಸೊ) ಕೇಸ್ ದಾಖಲಿಸಿದ್ದ ಮಹಿಳೆಯು ಉಸಿರಾಟದ ತೊಂದರೆಯಿಂದ ನಗರದಲ್ಲಿ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ

ಮುಂದೆ ಓದಿ »
ಅಪರಾಧ

ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ದೇಶಾದ್ಯಂತ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದ್ದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಒಂದು ತಿಂಗಳ ನಂತರ ವಿಡಿಯೋ

ಮುಂದೆ ಓದಿ »
ಅಪರಾಧ

ಮಾಜಿ ಐಪಿಎಸ್ ಹಾಗೂ ಐಎಎಸ್ ಅಧಿಕಾರಿ ನಡುವಿನ ಕೌಟುಂಬಿಕ ವಿವಾದ

ಬೆಂಗಳೂರು: ಮಾಜಿ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಯೊಬ್ಬರ ನಡುವಿನ ಕೌಟುಂಬಿಕ ವಿವಾದದಲ್ಲಿ ಅನಧಿಕೃತ ಸಿಡಿಆರ್ (ಕರೆ ವಿವರಗಳ ದಾಖಲೆ) ಪಡೆದ ಆರೋಪ ಕೇಳಿ ಬಂದಿದೆ. ಈ ಸಂಬಂಧ

ಮುಂದೆ ಓದಿ »
ಅಪರಾಧ

ಚನ್ನಗಿರಿಯಲ್ಲಿ ಲಾಕಪ್ ಡೆತ್: ಉದ್ರಿಕ್ತರಿಂದ ಪೊಲೀಸ್ ಠಾಣೆ ಮೇಲೆ ದಾಳಿ

ದಾವಣಗೆರೆ / ಬೆಂಗಳೂರು: ಮಟ್ಕಾ ಆಡಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪೊಲೀಸರು ವ್ಯಕ್ತಿ ಒಬ್ಬನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದ

ಮುಂದೆ ಓದಿ »
ಅಪರಾಧ

ಪಾಗಲ್ ಪ್ರೇಮಿ ಕಾಟಕ್ಕೆ ಕಾಲೇಜು ತೊರೆದ ಯುವತಿ

ಬೆಳಗಾವಿ: ಹುಬ್ಬಳ್ಳಿಯ ನೇಹಾ, ಅಂಜಲಿ ಕೊಲೆ ಪ್ರಕರಣ ಮಾಸುವ ಮುನ್ನವೇ ಇದೀಗ ಪಕ್ಕದ ಬೆಳಗಾವಿ ಜಿಲ್ಲೆಯ ಕಿಣೆ ಗ್ರಾಮದಲ್ಲಿ ಅಂತಹದ್ದೇ ಆರೋಪ ಕೇಳಿಬಂದಿದೆ ಎಂದು ಎಸ್ ಡಿ

ಮುಂದೆ ಓದಿ »
ಅಪರಾಧ

ಪ್ರಜ್ವಲ್ ರೇವಣ್ಣಗೆ ಕೇಂದ್ರ ವಿದೇಶಾಂಗ ಸಚಿವಾಲಯ ಕಾರಣ ಕೇಳಿ ನೋಟಿಸ್

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ ತಾಂತ್ರಿಕ ಪಾಸ್ ಪೋರ್ಟ್

ಮುಂದೆ ಓದಿ »
ಅಪರಾಧ

2000 ರೂ.ಗೆ ಕೊಲೆ

ಬೆಂಗಳೂರು: ಸುಬ್ರಹ್ಮಣ್ಯಪುರ ಬಳಿಯ ಯುವತಿ ಪ್ರಭುದ್ಧರನ್ನು ಕೊಲೆ ಮಾಡಿದ ಅಪ್ರಾಪ್ತ ಬಾಲಕನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಂಕಾಸ್ಪದವಾಗಿ ನಡೆದಿದ್ದ ಪ್ರಭುದ್ಧ ಸಾವಿನ ಪ್ರಕರಣವನ್ನು ಸುಬ್ರಹ್ಮಣ್ಯಪುರ ಪೊಲೀಸರು ಭೇದಿಸಿದ್ದು,

ಮುಂದೆ ಓದಿ »