ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ ದಾಳಿ

ಬೆಂಗಳೂರು: ಚುಮುಚುಮು ಚಳಿಯಲ್ಲಿ ಬೆಚ್ಚನೆ ಹೊದ್ದು ಮಲಗಿದ್ದ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಚಳಿಯಲ್ಲೂ  ಬೆವರು ಹರಿಯುವಂತೆ ಮಾಡಿದ್ದಾರೆ. ನಿಗದಿತ ಆದಾಯ ಮೂಲಕ ಹೆಚ್ಚಿನ ಪ್ರಮಾಣದ ಆಸ್ತಿಪಾಸ್ತಿ

ಮುಂದೆ ಓದಿ »
ಅಪರಾಧ

ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ

ಕಲಬುರಗಿ: ಸನ್ಯಾಸಿ ಎಂದರೆ ಸರ್ವಸಂಗ ಪರಿತ್ಯಾಗಿ, ಸಮಾಜದ ಶಾಂತಿ, ಆಧ್ಯಾತ್ಮ ಸಹಬಾಳ್ವೆಯೇ‌ ಇವರ ಧ್ಯೇಯ ಎನ್ನಲಾಗುತ್ತದೆ. ಆದರೆ ಇತ್ತೀಚೆಗೆ ಕೆಲವು ಸನ್ಯಾಸಿಗಳು ಇದಕ್ಕೆ ವಿರುದ್ಧವಾಗಿ ವರ್ತಿಸುತ್ತಿರುವ ಘಟನೆಗಳು

ಮುಂದೆ ಓದಿ »
ಅಪರಾಧ

ಯುವತಿ ತಾಯಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಪ್ರೇಮಿ

ಬೆಂಗಳೂರು: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ತಾನು ಇಷ್ಟಪಟ್ಟ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನುಷ ಘಟನೆ ಬಸವೇಶ್ವರ ನಗರದ

ಮುಂದೆ ಓದಿ »
ಅಪರಾಧ

ವಾರಾಂತ್ಯದಲ್ಲಿ ಕಳ್ಳತನಕ್ಕಿಳಿಯುತ್ತಿದ್ದ ಪ್ರೊಫೆಸರ್ ಬಂಧನ

ಬೆಂಗಳೂರು: ಮಹಾನಗರ ಬೆಂಗಳೂರಿನ ಬಸವನಗುಡಿ ಠಾಣೆ ಪೊಲೀಸರು ಐನಾತಿ ಕಳ್ಳಿಯೊಬ್ಬಳನ್ನು ಬಂಧಿಸಿದ್ದಾರೆ. ಈಕೆ ಅಂತಿಂಥ ಕಳ್ಳಿ ಅಲ್ಲ. ವಾರಪೂರ್ತಿ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡ ಪಾಠ ಮಾಡುತ್ತಿದ್ದ ಪ್ರೊಫೆಸರ್

ಮುಂದೆ ಓದಿ »
ಅಪರಾಧ

ಬೈರತಿ ಬಸವರಾಜ್ ಅವರಿಗಾಗಿ ಸಿಐಡಿ ಅಧಿಕಾರಿಗಳ ಹುಡುಕಾಟ

ಬೆಂಗಳೂರು: ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ಕಳೆದ ಐದು  ದಿನಗಳಿಂದ ಸಿಐಡಿ

ಮುಂದೆ ಓದಿ »
ಅಪರಾಧ

ನೌಕಾಪಡೆ ರಹಸ್ಯ ಸೋರಿಕೆ ಮಾಡಿದ ಆರೋಪದಡಿ ಹಿರೇಂದ್ರ ಬಂಧನ

ಬೆಂಗಳೂರು: ಹಣದಾಸೆಗೆ ಬಿದ್ದು ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತಿದ್ದ ‌ದೇಶದ್ರೋಹಿಯೊಬ್ಬ ಉಡುಪಿಯ ಮಲ್ಪೆಯಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ದೇಶದ್ರೋಹದ ಗಂಭೀರ ಆರೋಪ ಪ್ರಕರಣದ

ಮುಂದೆ ಓದಿ »
ಅಪರಾಧ

532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಿದ ವ್ಯಕ್ತಿಯ ಬಂಧನ

ಬೆಂಗಳೂರು: ನಕಲಿ ದಾಖಲೆ ವೀರನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ

ಮುಂದೆ ಓದಿ »
ಅಪರಾಧ

ಎರಡು ಕೋಟಿ ರೂ.ಹಣ ಕಳೆದುಕೊಂಡ ಮಹಿಳೆ

ಬೆಂಗಳೂರು: ಡಿಜಿಟಲ್‌ ಅರೆಸ್ಟ್‌ ಬಗ್ಗೆ ಸರ್ಕಾರ ನಾನಾ ರೀತಿಯಲ್ಲಿ ಜಾಗೃತಿ ಮೂಡಿಸುತ್ತಲೇ ಇದೆ. ಹೀಗಿದ್ದರೂ ಸಹ ಬಂಧನಕ್ಕೊಳಗಾದ ವೈದ್ಯರು, ಸಾಫ್ಟ್‌ವೇರ್‌ ಎಂಜಿನಿಯರ್‌ಗಳು, ಉದ್ಯಮಿಗಳು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಸದ್ಯ

ಮುಂದೆ ಓದಿ »
ಅಪರಾಧ

ಶ್ರೀರಾಮ ಮಂದಿರಕ್ಕೆ ತೆರಳುತ್ತಿದ್ದ 9 ಭಕ್ತರು ಅಪಘಾತದಲ್ಲಿ ಬಲಿ

ಆಂಧ್ರದಲ್ಲಿ ಭೀಕರ ಬಸ್ ಅಪಾಘಾತ: ದೇವಸ್ಥಾನಕ್ಕೆ ತೆರಳುತ್ತಿದ್ದ 9 ಜನ ದುರ್ಮರಣ ಹೈದರಾಬಾದ್: ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯ ಗುಡ್ಡಗಾಡು ಪ್ರದೇಶದ ತುಳಸಿಪಾಕಲು ಬಳಿ ಇಂದು ಬೆಳಗ್ಗೆ ದಟ್ಟ

ಮುಂದೆ ಓದಿ »
ಅಪರಾಧ

ಪುರುಷತ್ವ ಪರೀಕ್ಷೆಗೆ ಹೆದರಿ ಪಲಾಯನಗೈದ ಪತಿ

ಬೆಂಗಳೂರು: ಐದು ತಿಂಗಳ ಹಿಂದೆ ಅದ್ದೂರಿಯಾಗಿ ನಡೆದ ಮದುವೆಯೊಂದು ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಪ್ರಕರಣ ನೆಲಮಂಗಲ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಸರಘಟ್ಟದ 26 ವರ್ಷದ

ಮುಂದೆ ಓದಿ »