ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣ: ಸುಳಿವು ನೀಡಿದವರಿಗೆ 10 ಲಕ್ಷ

ಬೆಂಗಳೂರು: ನಗರದ ಐಟಿಪಿಎಲ್ ರಸ್ತೆಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ ಪರಾರಿಯಾಗಿರುವ ಆರೋಪಿಯ ಸುಳಿವು ನೀಡಿದವರಿಗೆ ಹತ್ತು ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ರಾಷ್ಟ್ರೀಯ ತನಿಖಾ

ಮುಂದೆ ಓದಿ »
ಅಪರಾಧ

ಪಾಕ್ ಪರ ಘೋಷಣೆ: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪದಲ್ಲಿ ಮೂವರನ್ನು ಬಂಧಿಸಿದ ಬೆನ್ನಲ್ಲೇ ಮಂಡ್ಯದಲ್ಲಿ ನಡೆದ ಪ್ರಕರಣ ಒಂದರ ಸಂಬಂಧ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು

ಮುಂದೆ ಓದಿ »
ಅಪರಾಧ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಐವರನ್ನು ಬಂಧಿಸಿದ ಎನ್.ಐ.ಎ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವೈಟ್ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಐವರು ಶಂಕಿತರನ್ನು ವಶಕ್ಕೆ

ಮುಂದೆ ಓದಿ »
ಅಪರಾಧ

ಕ್ಷುಲ್ಲಕ ಕಾರಣಕ್ಕೆ ಒಂದೇ ಕುಟುಂಬದ ನಾಲ್ವರ ಬಲಿ

ಗದಗ: ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ದಾರುಣ ಘಟನೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. ಗೋನಾಳ ಗ್ರಾಮದ ರೇಣುಕಾ ತೇಲಿ (49), ಮಂಜುನಾಥ್

ಮುಂದೆ ಓದಿ »
ಅಪರಾಧ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ರೇಖಾಚಿತ್ರ ಸಿದ್ಧ: ತನಿಖೆ ಆರಂಭಿಸಿದ ಎನ್.ಐ.ಎ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಬೆನ್ನು ಹತ್ತಿರುವ ವಿಶೇಷ ತನಿಖಾ ತಂಡ ಆರೋಪಿಯ ರೇಖಾಚಿತ್ರ ಸಿದ್ಧಪಡಿಸಿ

ಮುಂದೆ ಓದಿ »
ಅಪರಾಧ

ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಒಂಟಿ ತೋಳ ಕೈವಾಡ ಶಂಕೆ

ಬೆಂಗಳೂರು: ವೈಟ್ ಫೀಲ್ಡ್ ನ ಬ್ರೂಕ್ ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ನಡೆಸಿರುವುದು ಒಬ್ಬನೇ ಎನ್ನುವುದು ತನಿಖೆಯಲ್ಲಿ ಪತ್ತೆಯಾಗಿದೆ. ಕಳೆದ 10 ವರ್ಷಗಳಲ್ಲಿ ರಾಜ್ಯದಲ್ಲಿ

ಮುಂದೆ ಓದಿ »
ಅಪರಾಧ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೂ ರಾಜ್ಯದ ಇತರೆಡೆ ಸ್ಫೋಟಗಳಿಗೂ ಸಾಮ್ಯತೆ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೂ ರಾಜ್ಯದ ಇತರೆಡೆ ಈ ಹಿಂದೆ ನಡೆದಿದ್ದ ಸ್ಫೋಟಗಳಿಗೆ ಇರುವ ಸಾಮ್ಯತೆಯ

ಮುಂದೆ ಓದಿ »
ಅಪರಾಧ

ಬಾಂಬ್ ನೊಂದಿಗೆ ವ್ಯಕ್ತಿ ಬಿಎಂಟಿಸಿಯ ವೋಲ್ವೋ ಬಸ್‌ನಲ್ಲಿ ಪ್ರಯಾಣ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಶಂಕಿತ ವ್ಯಕ್ತಿಯು ಸ್ಪೋಟಕದೊಂದಿಗೆ ಸಾಮಾನ್ಯರಂತೆ ಬಿಎಂಟಿಸಿ ಬಸ್‌ನಲ್ಲಿ ಓಡಾಟ‌ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಪೋಟ ಸಂಭವಿಸಿದ ವೈಟ್ ಫೀಲ್ಡ್

ಮುಂದೆ ಓದಿ »
ಅಪರಾಧ

ಪಾಕ್ ಪರ ಘೋಷಣೆ ವಿವಾದ: ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವಿಡಿಯೋ ರವಾನೆ

ಬೆಂಗಳೂರು: ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಈಗಾಗಲೇ ಒಂದು ವಿಡಿಯೋ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್ಎಸ್ಎಲ್)

ಮುಂದೆ ಓದಿ »
ಅಪರಾಧ

ಬೆಂಗಳೂರಿನಲ್ಲಿ ಸ್ಫೋಟ: ನಾಲ್ವರಿಗೆ ಗಾಯ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಮಧ್ಯಾಹ್ನ 1.30 ರಿಂದ 2 ಗಂಟೆಯ ನಡುವೆ ನಡೆದಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ

ಮುಂದೆ ಓದಿ »