ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ಮಗಳನ್ನು ಮಾಡೆಲ್ ಮಾಡಲು ಹೋಗಿ ಹಣ ಕಳೆದುಕೊಂಡ ತಾಯಿ

ಬೆಂಗಳೂರು: ತನ್ನ ಮಗಳನ್ನು ರೂಪದರ್ಶಿ  ಮಾಡುವ ಮಹತ್ವಾಕಾಂಕ್ಷೆ ಹೊಂದಿದ್ದ ತಾಯಿಯೊಬ್ಬಳು ಮೋಸದ ಬಲೆಗೆ ಬಿದ್ದು 3.74 ಲಕ್ಷ ರೂಗಳನ್ನು ಕಳೆದುಕೊಂಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ತನ್ನ

ಮುಂದೆ ಓದಿ »
ಅಪರಾಧ

ಸತೀಶ್ ಸೈಲ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಶಾಸಕ ಸತೀಶ್ ಸೈಲ್‌ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಸೈಲ್ ಹಾಗೂ

ಮುಂದೆ ಓದಿ »
ಅಪರಾಧ

ಮೂರು ಅಡಿ ಜಾಗಕ್ಕಾಗಿ ಕುಟುಂಬವನ್ನೇ ಮುಗಿಸಲು ಸಂಚು

ಬೆಂಗಳೂರು: ಕೇವಲ ಮೂರು ಅಡಿ ಜಾಗಕ್ಕಾಗಿ ಇಡೀ ಕುಟುಂಬವನ್ನೇ ಬಲಿ ತೆಗೆದುಕೊಳ್ಳಲು ಸಂಚು ಮಾಡಿದ ಅಮಾನವೀಯತೆಯನ್ನು ಹೇಳುವ ಕತೆ ಇದು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ

ಮುಂದೆ ಓದಿ »
ಅಪರಾಧ

ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಭೇದಿಸಿದ ಪೊಲೀಸರು

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ ನಂದಿನಿ ತುಪ್ಪ ಗುಣಮಟ್ಟ ಮತ್ತು ಬೆಲೆಯ ವಿಷಯದಲ್ಲಿ ಇಡೀ ದೇಶದಲ್ಲಿ ಹೆಸರುವಾಸಿಯಾಗಿದೆ. ಇಂತಹ ಗುಣಮಟ್ಟದ ಬ್ರಾಂಡ್ ಅನ್ನು ದುರ್ಬಳಕೆ ಮಾಡಿಕೊಂಡಿರುವ ವಂಚಕರು

ಮುಂದೆ ಓದಿ »
ಅಪರಾಧ

ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಚಿಕ್ಕಮಗಳೂರು: ಜಲಪಾತದ ಬಳಿ ಸೆಲ್ಫಿ  ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮಲ್ಲೇನಹಳ್ಳಿ ಸಮೀಪದ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ. ಬೆಳಗಾವಿ

ಮುಂದೆ ಓದಿ »
ಅಪರಾಧ

ಜೈಲಿನ ವಿಡಿಯೋ ವೈರಲ್: ನಾಲ್ವರ ವಿರುದ್ಧ ಎಫ್‌ಐಆರ್

ಬೆಂಗಳೂರು: ಪರಪ್ಪನ ಅಗ್ರಹಾರ  ಜೈಲಿನಲ್ಲಿ ಕೈದಿಗಳ ವಿಲಾಸಿ ಜೀವನದ ವಿಡಿಯೋ ವೈರಲ್ ಆಗಿದ್ದ ಸಂಬಂಧ ಗ್ಯಾಂಗ್‌ನ್ನು ಪತ್ತೆ ಹಚ್ಚಿರುವ ನಗರ ಪೊಲೀಸರು‌ ನಾಲ್ವರು ವಿರುದ್ಧ ಎಫ್‌ಐಆರ್  ದಾಖಲಿಸಿದ್ದಾರೆ.

ಮುಂದೆ ಓದಿ »
ಅಪರಾಧ

ದೇಶದೆಲ್ಲೆಡೆ ಹೈ ಅಲರ್ಟ್‌ ಘೋಷಣೆ

ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮ ಬೆಂಗಳೂರು: ದೆಹಲಿಯ ಕೆಂಪು ಕೋಟೆಯ ಸಮೀಪದಲ್ಲಿ ನಡೆದ ಸ್ಫೋಟ ಪ್ರಕರಣದ ನಂತರ ದೇಶದೆಲ್ಲೆಡೆ ಹೈ ಅಲರ್ಟ್‌ ಘೋಷಿಸಲಾಗಿದ್ದು, ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಮುಂದೆ ಓದಿ »
ಅಪರಾಧ

ಯಡಿಯೂರಪ್ಪ ಅವರಿಗೆ ರಾಜ್ಯ ಹೈಕೋರ್ಟ್ ನಲ್ಲಿ ಹಿನ್ನಡೆ

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ರಾಜ್ಯ ಹೈಕೋರ್ಟ್

ಮುಂದೆ ಓದಿ »
ಅಪರಾಧ

ನಕಲಿ ವೈದ್ಯ ವೃತ್ತಿ ಮಾಡುತ್ತಿದ್ದ ಕ್ಲಿನಿಕ್ ಸೀಜ್

ಬಳ್ಳಾರಿ: ಯಾವುದೇ ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್.ವೀರೇಶ್

ಮುಂದೆ ಓದಿ »
ಅಪರಾಧ

ಉಪೇಂದ್ರ, ಪ್ರಿಯಾಂಕಾ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣದ ಆರೋಪಿ ಸೆರೆ

ಬೆಂಗಳೂರು: ಸ್ಯಾಂಡಲ್ ವುಡ್ ನಟರಾದ ಉಪೇಂದ್ರ, ಪ್ರಿಯಾಂಕಾ ದಂಪತಿಯ ಮೊಬೈಲ್ ಹ್ಯಾಕ್ ಪ್ರಕರಣ ಬೆನ್ನು ಹತ್ತಿದ ಬೆಂಗಳೂರು ಪೊಲೀಸರು ಆನ್ ಲೈನ್ ವಂಚಕರ ದೊಡ್ಡ ಜಾಲವನ್ನು ನೋಡಿ

ಮುಂದೆ ಓದಿ »